Residential School-2026:- ವಸತಿ ಶಾಲೆಗಳಿಗೆ 6 ನೇ ತರಗತಿ ವಿದ್ಯಾರ್ಥಿಗಳ ಪ್ರವೇಶಾತಿಗೆ ಅರ್ಜಿ ಪ್ರಾರಂಭ-2026
Residential School-2026:- ವಸತಿ ಶಾಲೆಗಳಿಗೆ 6 ನೇ ತರಗತಿ ವಿದ್ಯಾರ್ಥಿಗಳ ಪ್ರವೇಶಾತಿಗೆ ಅರ್ಜಿ ಪ್ರಾರಂಭ-2026 ಕರ್ನಾಟಕ ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೂಲಕ ಶೈಕ್ಷಣಿಕ 2026-27 ನೇ ವರ್ಷಕ್ಕೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳು ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳ ಪ್ರವೇಶಕ್ಕಾಗಿ ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಹೊಸ ಅರ್ಜಿಗಳನ್ನು ಅಧಿಕೃತವಾಗಿ ಆಹ್ವಾನಿಸಿದೆ . ಈ ವಸತಿ ಸಂಸ್ಥೆಗಳನ್ನು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಆರ್ಥಿಕವಾಗಿ … Read more